ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು (ಡಿಸೆಂಬರ್ 1) ಹೊಸದಾಗಿ 322 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,96,470 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,51,654 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,213 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 6,574 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ