ಕಲಬುರಗಿ : ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗೆ ಇಲ್ಲಿನ 2ನೇ ಅಪರ ಜಿಲ್ಲಾ ಮತ್ತು ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಹೇಮಾವತಿ ಅವರು 3 ವರ್ಷ ಶಿಕ್ಷೆ ಮತ್ತು 45 ಸಾವಿರ ರು. ದಂಡ ವಿಧಿಸಿದ್ದಾರೆ. 2020ರಲ್ಲಿ ರಾತ್ರಿ ಮಹಿಳೆಯೊಬ್ಬರು ತನ್ನ 4 ವರ್ಷದ ಮಗಳನ್ನು ಕರೆದುಕೊಂಡು ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಮಲಗಿದ್ದರು. ಬೆಳಗಿನ ಜಾವ ಪ್ರವೀಣ್ ಹಿರೇಮಠ ಎಂಬಾತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ.ಬಾಲಕಿ ಅಳುವ ಶಬ್ಧ