ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ನಿಂದ ಕ್ಷಲ್ಲುಕ ಕಾರಣಕ್ಕೆ ಮಾರಣಾಂತಿಕವಾಗಿ ಹಲ್ಲೆಗೊಳಗಾದ ವಿದ್ವತ್ ಘಟನೆಯ ವಿವರಗಳನ್ನು ಹಂಚಿಕೊಂಡಿದ್ದಾರೆ. ಕಾಲು ಮುರಿದಿದ್ದರಿಂದ ಕಾಲು ಚಾಚಿ ಊಟಕ್ಕೆ ಕೂತಿದ್ದೆ. ಆಗ ಅಲ್ಲಿಗೆ ಬಂದ ಮೊಹಮ್ಮದ್ ಗೆ ನನ್ನ ಕಾಲು ತಾಗಿತ್ತು. ಇದಕ್ಕೆ ಸಾರಿ ಕೇಳುವಂತೆ ಆತ ಒತ್ತಾಯಿಸಿದ. ಆದರೆ ನಾನು ಕೇಳಲಿಲ್ಲ ಎಂದಾಗ ಹ್ಯಾರಿಸ್ ಮಗ ಎಂದು ಗೊತ್ತಿದ್ದೂ ಈ ರೀತಿ ಮಾತನಾಡುತ್ತಿದ್ದೀಯಾ ಎಂದು