ದೇಶಕ್ಕೆ ಅಚ್ಚೇದಿನ್ ಬರಲು ಇನ್ನೂ ಎಷ್ಟು ವರ್ಷ ಬೇಕು ಎಂದು ಮಾಜಿ ಸಚಿವ ಯುಟಿ ಖಾದರ್ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ಮಾತ ನಾಡಿದ ಅವರು, ಅಚ್ಚೇದಿನ್ ಗಾಗಿ ಸರ್ಕಾರ ಇನ್ನೂ ಎಷ್ಟು ಜನ್ರಿಂದ ಸುಲಿಗೆ ಮಾಡುತ್ತೆ? ಜನ್ರಿಗೆ ಅಚ್ಚೇದಿನ್ ಯಾವಾಗ ಬರುತ್ತೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಲಿ. ಈ ಸರ್ಕಾರ ಜನಸಾಮಾನ್ಯರ ಜೇಬು ಕಳ್ಳ ಮಾಡುವ ಸರ್ಕಾರ. ರಾತ್ರಿ ಬೆಳಗಾಗುವುದ್ರಲ್ಲಿ ಬೆಲೆ ಏರಿಕೆ ಮಾಡೋ ಮೂಲಕ ಜನ್ರ ಜೇನಿಗೆ ಕತ್ತರಿ ಹಾಕ್ತಿದೆ