ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯ ಡಿಸಿ ಕಚೇರಿಗೆ ಆಗಮಿಸಿದ ಸುಮಲತಾ ಅವರು 3 ಸೆಟ್ಗಳಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ನಿಯಮಗಳಂತೆ ನಾಮಪತ್ರದೊಂದಿಗೆ ತಮ್ಮೊಂದಿಗೆ ಇದ್ದ ಹಣ, ಆಸ್ತಿ, ಸಂಪತ್ತಿನ ವಿವರದ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಿದ್ದಾರೆ. ಸುಮಲತಾ ಬಳಿ ಐದೂವರೆ ಕೆಜಿ ಚಿನ್ನ, 31 ಕೆಜಿ ಬೆಳ್ಳಿ ಹಾಗೂ 5 ಕೋಟಿ ರೂ. ಚರಾಸ್ತಿ, 17