ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟಿ ಕೋಟಿ ಹಣ ಪತ್ತೆಯಾಗಿದೆ.ಆಂಧ್ರದ ನೆಲ್ಲೂರು ಜಿಲ್ಲೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಪತ್ತೆಯಾಗಿದೆ. ಆಂಧ್ರ-ತಮಿಳುನಾಡು ಗಡಿಭಾಗದ ಚಕ್ಕಟಿ ಎಂಬಲ್ಲಿ ನಡೆದ ಘಟನೆ ನಡೆದಿದೆ.ದಾಖಲೆ ಇಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ 6 ಕೋಟಿ 34 ಲಕ್ಷ ರೂಪಾಯಿ ಹಣವನ್ನು ಪೊಲೀಸರು ಹಾಗೂ ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.ಆಂಧ್ರದಿಂದ ತಮಿಳುನಾಡಿಗೆ ಕಾರಿನಲ್ಲಿ ಎರಡು ಬ್ಯಾಗ್ ನಲ್ಲಿ 6 ಕೋಟಿ 34 ಲಕ್ಷ ಹಣವನ್ನು ಅಕ್ರಮ ಸಾಗಾಟ ಮಾಡಲಾಗುತ್ತಿತ್ತು. ಗಡಿಭಾಗದಲ್ಲಿ