ಬೆಂಗಳೂರಿನಲ್ಲಿ ನಿಲ್ಲದ ಗುಂಡಿ, ಗಂಡಾಂತರ.ದಿನಕ್ಕೊಂದರಂತೆ ವಾಹನಸವಾರರ ಪ್ರಾಣ ಹೋಗ್ತಿದ್ರು ಬಿಬಿಎಂಪಿ ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ.ಇಂದು ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಕೋಮಾ ಸೇರಿದಾನೆ. ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಕೋಮದಲ್ಲಿ ಸಾವು ಬದುಕಿನ ಮಧ್ಯೆ ವ್ಯಕ್ತಿ ಹೋರಾಟ ನಡೆಸ್ತಿದ್ದಾನೆ.ಜಾಲಹಳ್ಳಿಯ ಗಂಗಮ್ಮ ಸರ್ಕಲ್ ಬಳಿ ಗುಂಡಿಗೆ ಬಿದ್ದು ಸಾವು ಬದುಕಿನ ನಡುವೆ ಸಂದೀಪ್ ಎಂಬಾತ ಹೋರಾಟ ನಡೆಸ್ತಿದ್ದಾನೆ.ವಿದ್ಯಾರಣ್ಯಪುರದ ನಿವಾಸಿಯಾಗಿರುವ 37 ವರ್ಷದ ಸಂದೀಪ್ ಗುಂಡಿಗೆ ಬಿದ್ದು ತಲೆಗೆ ತೀವ್ರವಾದ ಗಾಯವಾಗಿರುವ ಪರಿಣಾಮ ಖಾಸಗಿ