ಮಂಡ್ಯದಲ್ಲಿ ಖಾಸಗಿ ಬಸ್ ಸುಟ್ಟಿದ್ದು ಯಾರು?

ಮಂಡ್ಯ, ಶನಿವಾರ, 13 ಏಪ್ರಿಲ್ 2019 (16:21 IST)

ನಸುಕಿನ 5 ಗಂಟೆ ಸಮಯದಲ್ಲಿ ಖಾಸಗಿ ಬಸ್ ವೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಹೊತ್ತಿ ಉರಿದ ಬಸ್ ಕರಕಲಾದರೂ ಭಾರಿ ಅನಾಹುತವೊಂದ ತಪ್ಪಿದಂತಾಗಿದೆ.

ಮೈಸೂರು-ಬೆಂಗಳೂರು ಹೆದ್ದಾರಿಯ ಗಣಂಗೂರು ಬಳಿ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಹತ್ತಿರದಲ್ಲಿ ಕೇರಳ ಮೂಲದ ಖಾಸಗಿ ಬಸ್ ಗೆ ಬೆಂಕಿಗೆ ಸುಟ್ಟು ಕರಕಲಾಗಿದೆ.

ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತು ಬಸ್ ನಿಂದ ಪ್ರಯಾಣಿಕರೆಲ್ಲರೂ ಕೆಳಗೆ ಇಳಿದಿದ್ದಾರೆ. ಕೆಲ ಕ್ಷಣಗಳಲ್ಲೇ ಬಸ್ ಗೆ ಆವರಿಸಿದ ಬೆಂಕಿ ತನ್ನ ಕೆನ್ನಾಲಿಗೆ ಚಾಚಿದೆ. ಘಟನೆಯಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ಯಾರಲಿಸಿಸ್ ನಿಂದ ಬಳಲುತ್ತಿರುವ ಮಹಿಳೆಯರು ಲೈಂಗಿಕ ಕ್ರಿಯೆಗಳಿಗೆ ಸಶಕ್ತರೇ ?

ಬೆಂಗಳೂರು : ಪ್ರಶ್ನೆ: ಪ್ಯಾರಲಿಸಿಸ್ ನಿಂದ ಮಹಿಳೆಯರ ಮೇಲೆ ಆಗುವ ಪರಿಣಾಮಗಳೇನು ? ಅವರಿಗೆ ಸೊಂಟದ ಕೆಳಗೆ ...

news

ಕೂದಲು ಉದುರುವಿಕೆ ತಡೆಗಟ್ಟುವ ಔಷಧಿಯಿಂದ ವಿರ್ಯಾಣುಗಳ ಪ್ರಮಾಣ ಕ್ಷೀಣಿಸುವ ಸಾಧ್ಯತೆ ಇದೆಯೇ?

ಬೆಂಗಳೂರು : ಪ್ರಶ್ನೆ : ನನಗೆ ೨೭ ವರ್ಷ. ಕೂದಲು ಉದುರುವಿಕೆ ತಡೆಗಟ್ಟಲು ಕಳೆದ ಎರಡು ವರ್ಷಗಳಿಂದ Vigoron ...

news

ಬಟ್ಟೆಯನ್ನು ಭೇದಿಸಿ ವೀರ್ಯಾಣುಗಳು ಪ್ರವೇಶಿಸಿ ಗರ್ಭಿಣಿಯಾಗುವ ಸಾಧ್ಯತೆ ಇದೆಯೇ ?

ಬೆಂಗಳೂರು : ಪ್ರಶ್ನೆ: ಬಟ್ಟೆ ಮೂಲಕ ವೀರ್ಯಾಣುಗಳು ಹಾದು ಹೋಗುತ್ತವೇ ? ಈ ಮೂಲಕ ಮಹಿಳೆಯರು ಗರ್ಭಿಣಿಯಾಗುವ ...

news

ಸಿಎಂ ಎದುರಲ್ಲೇ ರೈತನ ಮೇಲೆ ಜೆಡಿಎಸ್ ಕಾರ್ಯಕರ್ತರಿಂದ ಹಲ್ಲೆ

ಮಂಡ್ಯ : ಮದ್ದೂರು ತಾಲೂಕಿನ ಅಜ್ಜಹಳ್ಳಿ ಗ್ರಾಮದಲ್ಲಿ ಪ್ರಚಾರ ಮಾಡುತ್ತಿದ್ದ ಸಿಎಂ ಕುಮಾರಸ್ವಾಮಿ ಎದುರಲ್ಲೇ ...