ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ 15 ನಿಮಿಷಗಳ ಕಾಲ ಕರ್ನಾಟಕ ಸರ್ಕಾರದ ಸಾಧನೆಗಳನ್ನು ಓದುವಂತೆ ಮಾಡಿದ ಸವಾಲಿಗೆ ನಟಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಪ್ರತ್ಯುತ್ತರ ನೀಡಿದ್ದಾರೆ.