ಶಾಸಕ ಪ್ರಿಯಾಂಕ್ ಖರ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ನಾಲಾಯಕ್ ಎಂದಿದ್ದಾರೆ.. ಅವರ ತಂದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿಯವರನ್ನು ವಿಷ ಸರ್ಪ ಎಂದಿದ್ದರು.