ಶಿಕ್ಷಕನೊಬ್ಬನ ಸೇವಾ ಎಸ್ಸಾರ್ ಪುಸ್ತಕವನ್ನು ಇನ್ನೋರ್ವ ಶಿಕ್ಷಕ ಕದ್ದು ಹರಿದಿರುವ ಘಟನೆ ನಡೆದಿದೆ.ಶಿಕ್ಷಕರ ಸೇವಾ, ದಾಖಲಾತಿ, ಶಿಕ್ಷಕರ ಮಾಹಿತಿ ಇರುವ ಸೇವಾ ಪುಸ್ತಕದ ಎಸ್ಸಾರ್ ಸೇವಾ ಪುಸ್ತಕದಿಂದ 6 ಹಾಳೆ ಹರಿದು ಹಾಕಿದ ಶಿಕ್ಷಕನ ವಿರುದ್ಧ ಈಗ ಅಧಿಕಾರಿಗಳು ಗರಂ ಆಗಿದ್ದಾರೆ.ಬೈಲಹೊಂಗಲ ಬಿಇಓ ಕಚೇರಿಯ ವ್ಯಾಪ್ತಿಯ ಇಬ್ಬರ ಶಿಕ್ಷಕರ ನಡುವೆ ಆಗಾಗ ಜಗಳವಾಗುತ್ತಿತ್ತು. ಆದರೆ ಬೈಲಹೊಂಗಲ ತಾಲೂಕಿನ ಕೆಂಗಾನೂರ ಶಾಲೆಯಲ್ಲಿ ಗುರು ಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಲ್ಲಿ ನಡೆದ ಘಟನೆ