ಸಮಸ್ಯೆ: ನಾನು 25 ವರ್ಷದ ಯುವಕ. ಮದುವೆಯಾಗಿ ಐದು ತಿಂಗಳಾಗಿದೆ. ನನಗೆ ಶೀಘ್ರ ಸ್ಖಲನದ ತೊಂದರೆ ಇದೆ. ಶಿಶ್ನ ಬೇಗನೆ ಗಡುಸಾಗುತ್ತದೆ. ಆದರೆ ನನ್ನ ಪತ್ನಿಯ ಜೊತೆ ಸಂಭೋಗಕ್ಕೆ ಮುಂದಾಗುವಾಗ ಹಾಗೇ ವೀರ್ಯ ಚೆಲ್ಲಿಹೋಗುತ್ತದೆ. ಮದುವೆಯ ಮುಂಚೆ ಹಸ್ತಮೈಥುನ ಮಾಡುತ್ತಿದ್ದೆ. ಅದರಿಂದ ಏನಾದರೂ ತೊಂದರೆ ಇದೆಯಾ? ದಯವಿಟ್ಟು ಶೀಘ್ರಸ್ಖಲನಕ್ಕೆ ಸೂಕ್ತ ಪರಿಹಾರ ನೀಡಿ, ದೀರ್ಘ ಸಂಭೋಗ ಮಾಡುವ ಉಪಾಯ ಹೇಳಿಕೊಡಿ. ಸಲಹೆ: ಮದುವೆಯಾಗಿ ಕೇವಲ ಐದು ತಿಂಗಳಾಗಿರುವುದರಿಂದ ಉದ್ವೇಗದಿಂದ ವೀರ್ಯಸ್ಖಲಿಸಿಬಿಡುತ್ತೀರಿ.