ವಿದ್ಯುತ್ ಬಿಲ್ ಪಾವತಿಸಿ ಅಂತ ಹೇಳಿದ್ದಕ್ಕೆ ಬೆಸ್ಕಾಂ ನೌಕರನ ಮೇಲೆ ಹಲ್ಲೆ ನಡೆದಿದೆ.ಕೋಲಾರದಲ್ಲಿ ಬೆಸ್ಕಾಂ ನೌಕರನ ಮೇಲೆ ಹಲ್ಲೆ ನಡೆದಿದೆ. ಬಾಕಿಯಿದ್ದ ವಿದ್ಯುತ್ ಬಿಲ್ ಪಾವತಿಸುವಂತೆ ಕೇಳಿದ್ದಕ್ಕೆ ಹಲ್ಲೆ ನಡೆಸಲಾಗಿದೆ. ಬಾಕಿಯಿದ್ದ ಕರೆಂಟ್ ಬಿಲ್ ಪಾವತಿಸುವಂತೆ ಕೇಳಿದ್ದೇ ಹಲ್ಲೆಗೆ ಕಾರಣವಾಗಿದೆ. ಹಲ್ಲೆಗೊಳಗಾದ ನೌಕರ ಪೊಲೀಸ್ ಠಾಣೆಗೆ ದೂರನ್ನು ಕೊಟ್ಟಿದ್ದಾನೆ.ಕೋಲಾರ ತಾಲೂಕಿನ ನಾಗಲಾಪುರ ಗ್ರಾಮದ ನಾಗರಾಜು ಕೋಳಿಫಾರಂ ಹೊಂದಿದ್ದಾನೆ. ಈ ಕೋಳಿ ಫಾರಂಗೆ ವಿದ್ಯುತ್ ಸಂಪರ್ಕದ ಬಿಲ್ 5 ಸಾವಿರ ರೂಪಾಯಿಗಳಿಗೂ ಹೆಚ್ಚು