ಕನಿಷ್ಟ ಬೆಂಬಲ ಯೋಜನೆಯಡಿ ಹೆಚ್ಚುವರಿ 2 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಕೇಂದ್ರದ ಅನುಮತಿ ಪಡೆದು ಖರೀದಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2 ಲಕ್ಷ ಟನ್ ಹಾಗೂ 1 ,14,000 ಟನ್ ರಾಗಿ ಖರೀದಿ ಮಾಡಲು ತೀರ್ಮಾನಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ರಾಗಿ ಖರೀದಿ ಮಾಡಬೇಕೆಂಬ ಬೇಡಿಕೆ ಇದ್ದು, ಈ ಬಗ್ಗೆ ಕೇಂದ್ರ ಆಹಾರ ಸಚಿವರೊಂದಿಗೆ ಚರ್ಚಿಸಿ ಅನುಮತಿ