ಹಳೇ ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಮಾಸ್ಟರ್ ಮೈಂಡ್ ಎನ್ನಲಾದ ಮೌಲ್ವಿ ವಾಸಿಂ ಪಠಾಣ್ನನ್ನ ಹಳೆ ಹುಬ್ಬಳ್ಳಿಯ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಹಳೆ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಗಲಾಟೆಯಲ್ಲಿ ಮಾಸ್ಟರ್ ಮೈಂಡ್ ಎಂದು ಬಿಂಬಿತವಾಗಿದ್ದ ವಾಸೀಂ ಪಠಾಣ ಎಂಬಾತನನ್ನು ಬೆಂಗಳೂರಿನಲ್ಲಿ ಬಂಧಿಸಿ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ. ಗುರುವಾರ ಬೆಳಿಗ್ಗೆಯಷ್ಟೇ ವಿಡಿಯೋ ಬಿಡುಗಡೆ ಮಾಡಿದ್ದ ವಾಸೀಂ ಪಠಾಣ್, ನಾನು ಈ ಘಟನೆಗೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್