ದೋಸ್ತಿ ಸರಕಾರದ ಸಚಿವ ಸಂಪುಟದಿಂದ ವಂಚಿರಾದ ನಾಯಕರುಗಳು ಹೇಗಾದ್ರೂ ಮಾಡಿ ಸಚಿವ ಸ್ಥಾನವನ್ನ ಗಿಟ್ಟಿಸಿಕೊಳ್ಳಲೇಬೇಕು ಅಂತಾ ನಾನಾ ಕಸರತ್ತನ್ನ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೆಲವರು ನೇರವಾಗಿ ರಾಜೀನಾಮೆ ಕೊಡ್ತಿನಿ ಅಂತಾ ಎಚ್ಚರಿಸಿದ್ರೆ ಇನ್ನೂ ಕೆಲವರು ಜಾತಿ-ಧರ್ಮದ ಲೆಕ್ಕಾಚಾರದಲ್ಲಿ ಅವ್ರ ಬೆಂಬಲಿಗರನ್ನ ಮುಂದೆ ಬಿಟ್ಟು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡ್ತಾಯಿದ್ದಾರೆ. ಇದಕ್ಕೆ ಪೂರಕವೆನ್ನೋ ಹಾಗೆ ಲಿಂಗಾಯತ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಬಸವರಾಜ ಹೊರಟ್ಟಿ ಹಾಗೂ ಎಂ.ಬಿ ಪಾಟೀಲ್ ಅವ್ರನ್ನ ಸಚಿವ ಸಂಪುಟಕ್ಕೆ