ಅವಳಿನಗರದ ನಗರದ ಜನತೆಯ ಬಹು ಅಪೇಕ್ಷಿತ ಹಾಗೂ ಕ್ರೀಡಾ ಪಟುಗಳ ನಿರೀಕ್ಷಿತ ಹಾಗೂ ಸುಸಜ್ಜಿತ ವಿವಿದ್ದೋದೇಶ ಕ್ರೀಡಾ ಸಂಕಿರ್ಣ ಕ್ಕೆ ಕೇಂದ್ರ ಸರ್ಕಾರದಿಂದ ಖೇಲೋ ಇಂಡಿಯಾ ಯೋಜನೆಯಡಿಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಸಂಸದ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.ನವದೆಹಲಿಯಲ್ಲಿ ಕೇಂದ್ರ ಕ್ರೀಡಾ ಸಚಿವರನ್ನು ಸಂಸತ್ ಆವರಣದಲ್ಲಿ ಭೇಟಿಯಾದ ಸಂದರ್ಭದಲ್ಲಿ ಸ್ವತಃ ಸಚಿವ ರಾಜವರ್ಧನ ರಾಥೋಡ ಅವರು ಈ ಸಂತಸದ ಸುದ್ದಿ ತಿಳಿಸಿದ್ದಾರೆ ಎಂದು ಪ್ರಲ್ಹಾದ ಜೋಶಿ ಹೇಳಿದ್ದಾರೆ. 8 ಕೋಟಿ ರೂ.