ಜೆಡಿಎಸ್ ವತಿಯಿಂದ ಆಹಾರ ಕಿಟ್ ವಿತರಣೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದ್ದಾರೆ. ಜೆಡಿಎಸ್ ವತಿಯಿಂದ ರಾಮನಗರ ಮತ್ತು ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಡ ಕುಟುಂಬಗಳಿಗೆ 1 ಲಕ್ಷಕ್ಕೂ ಅಧಿಕ ಆಹಾರ ಕಿಟ್ ಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ರಾಮನಗರದ ಮಂಜುನಾಥ ಕಲ್ಯಾಣ ಮಂದಿರದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.ಸ್ಯಾನಿಟೈಸರ್ ಖರೀದಿ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಇಂತಹ ಪ್ರಕರಣಗಳಿಗೆ ಸರ್ಕಾರ ಅವಕಾಶ ನೀಡಬಾರದು