ಬೆಂಗಳೂರು : ರಾಜಧಾನಿ ಸಿಲಿಕಾನ್ ಸಿಟಿ ರಾಷ್ಟ್ರಮಟ್ಟದ ಸಭೆ, ಸಮಾರಂಭಗಳಿಗೆ ಸಾಕ್ಷಿಯಾಗುತ್ತಿದೆ. ಬೇರೆ ರಾಜ್ಯಗಳ, ವಿದೇಶದ ಜನರು ಸಿಲಿಕಾನ್ ಸಿಟಿಯತ್ತ ಮುಖ ಮಾಡುತ್ತಿದ್ದಾರೆ. ಈ ತಿಂಗಳಲ್ಲೇ ಬೆಂಗಳೂರಿನಲ್ಲಿ ಭಾರತ ಇಂಧನ ಸಪ್ತಾಹ, ಜಿ-20, ಏರ್ ಶೋಗಳು ನಡೆಯುತ್ತಿವೆ. ಇದೇ ಫೆ.13ರಿಂದ 17ರ ತನಕ ಏರ್ ಶೋ ಆಯೋಜಿಸಲಾಗಿದೆ. ಹೀಗಾಗಿ ಹೊರ ರಾಜ್ಯ ಹಾಗೂ ವಿದೇಶದ ಪ್ರತಿನಿಧಿಗಳು ಬೆಂಗಳೂರಲ್ಲಿ ವಾಸ್ತವ್ಯ ಹೂಡುತ್ತಿದ್ದಾರೆ.ನಗರದ ಥ್ರೀ ಸ್ಟಾರ್, ಫೈವ್ ಸ್ಟಾರ್ ಹೋಟೆಲ್ ಗಳು