ಬೆಂಗಳೂರು : ನಗರದಲ್ಲಿ ಬೃಹತ್ ನಕಲಿ ನೋಟು ಜಾಲ ಪತ್ತೆಯಾಗಿದ್ದು, ಪೊಲೀಸರು 1.30 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ಜಪ್ತಿ ಮಾಡಿದ್ದಾರೆ.