ಅರಬ್ಬಿ ಸಮಯದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ಸಮುದ್ರ ಹಾಗೂ ಕರಾವಳಿ ತೀರದಲ್ಲಿ ವೇಗವಾದ ಗಾಳಿ ಬೀಸುತ್ತಿದೆ. ಹೀಗಾಗಿ ಜನತೆ ಎಚ್ಚರದಿಂದ ಇರುವಂತೆ ಎಚ್ಚರಿಕೆ ನೀಡಲಾಗಿದೆ.ಈ ಗಾಳಿ ಇನ್ನಷ್ಟು ವೇಗ ಪಡೆದು ಚಂಡಮಾರುತದ ಸ್ವರೂಪ ಪಡೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಯಲ್ಲಿ ಜಿಲ್ಲಾಡಳಿತವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಸಮುದ್ರಕ್ಕೆ ಇಳಿಯಬಾರದು ಹಾಗೂ ಸಮುದ್ರ ತೀರಕ್ಕೆ ಹೋಗದಂತೆ ಎಚ್ಚರಿಕೆ