ಕನ್ನಡಿಗರ ಅಸ್ಮಿತೆಯಾಗಿರುವ ನಂದಿನಿ ಬ್ರಾಂಡಿಗೆ ಸೆಡ್ಡು ಹೊಡೆಯಲು ಮುಂದಾಗಿರುವ ಅಮುಲ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ.