ತುಮಕೂರಿನ ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಶಾಸಕ ಕೆ.ಎನ್.ರಾಜಣ್ಣ ಭರ್ಜರಿ ಪ್ರಚಾರ ಮಾಡಿದ್ದಾರೆ.. ಪ್ರಚಾರದ ವೇಳೆ ಮಾತನಾಡಿದ ಅವರು, ಮಧುಗಿರಿ ವಿಧಾನಸಭಾ ಕ್ಷೇತ್ರದ ವೀರಶೈವ ಲಿಂಗಾಯತ ಸಮುದಾಯ ನನ್ನ ಜೊತೆಯಿದೆ.. ನನಗೆ ಈ ಬಾರೀ ಆಶೀರ್ವಾದ ಮಾಡಲಿದ್ದಾರೆ ಎಂದರು.. ಇನ್ನು ಬಿಜೆಪಿಯವರಿಗೆ ಇಂದು ಲಿಂಗಾಯತ ಸಮುದಾಯದ ಅವಶ್ಯಕತೆ ಇಲ್ಲ ಎಂದು ಅವರದೇ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳ್ತಾ ಇದ್ದಾರೆ.. ಮಾಜಿ ಸಿಎಂ ಯಡಿಯೂರಪ್ಪನಿಗೆ ಕಣ್ಣೀರು