ಹೊಸ ವರುಷ.. ಹೊಸ ಹರುಷ.. ಇಡೀ ಜಗತ್ತು 2022ರ ವರ್ಷಕ್ಕೆ ಗುಡ್ಬೈ ಹೇಳಿ 2023ಕ್ಕೆ ಹಾಯ್ ಹಾಯ್ ಹೇಳಿದೆ. ಅದ್ರಲ್ಲೂ ಸಿಲಿಕಾನ್ ಸಿಟಿ ನಮ್ಮ ಬೆಂಗಳೂರಿನಲ್ಲಂತೂ ಮಧ್ಯರಾತ್ರಿ 12 ಗಂಟೆ ಆಗ್ತಿದ್ದಂತೆ ನ್ಯೂ ಇಯರ್ಗೆ ಗ್ರ್ಯಾಂಡ್ ವೆಲ್ಕಂ ಸಿಕ್ಕಿದೆ.