ಬೆಂಗಳೂರು : ಭಾರತೀಯ ಕುಶಲಕರ್ಮಿಗಳು ಮತ್ತು ನೇಕಾರರು ತಮ್ಮ ಸಾಂಪ್ರದಾಯಿಕ ಕಲೆ ಮತ್ತು ಜೀವನೋಪಾಯವನ್ನು ಕಾಪಾಡಿಕೊಳ್ಳಲು ಭಾರೀ ಹೋರಾಟವನ್ನು ನಡೆಸುತ್ತಿದ್ದಾರೆ. ಸದ್ಯಕ್ಕೆ ತಾವು ಉತ್ಪಾದಿಸಿದ ವಸ್ತುಗಳ ಮಾರಾಟದಲ್ಲಿ ಭಾರೀ ಏರಿಕೆ ಕಾಣುತ್ತಿರುವುದಕ್ಕೆ ಆನ್ಲೈನ್ ಪ್ಲಾಟ್ಫಾರ್ಮ್ಗಳಿಗೆ ಋಣಿಯಾಗಿದ್ದಾರೆ. ಉದಾಹರಣೆಗೆ, ನಶಿಸುತ್ತಿರುವ ಕರಕುಶಲ ಕಲೆಯನ್ನು ಜೀವಂತವಾಗಿ ಇರಿಸಲು ಡಿಜಿಟಲ್ನ ಶಕ್ತಿಯನ್ನು ಬಳಸಿಕೊಳ್ಳಲು ಪ್ರಾರಂಭಿಸಿದ್ದಾರೆ ಸ್ಥಳೀಯ ಮಾರಾಟಗಾರ ಅದಿಲ್. ಶತಮಾನದ ಹಳೆಯ ಅವರ ಕುಟುಂಬ ನಿಯಂತ್ರಿತ ವ್ಯಾಪಾರ ಚನ್ನಪಟ್ಟಣ ಆಟಿಕೆಗಳು ಹಲವಾರು ಸ್ಥಳೀಯ