ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರದ ಆದೇಶದಂತೆ ಭಾನುವಾರದ ಲಾಕ್ ಡೌನ್ ಗೆ ಈ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ದೊರೆತಿದೆ. ಕೊಪ್ಪಳ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕೊಪ್ಪಳ ಜಿಲ್ಲಾ ಕೇಂದ್ರ ಸೇರಿದಂತೆ 7 ತಾಲೂಕಾ ಕೇಂದ್ರಗಳಾದ ಯಲಬುರ್ಗಾ, ಕುಕನೂರು, ಕುಷ್ಟಗಿ, ಕನಕಗಿರಿ, ಕಾರಟಗಿ, ಗಂಗಾವತಿ ಮತ್ತು ಕೊಪ್ಪಳ ಜಿಲ್ಲಾ ಕೇಂದ್ರಗಳಲ್ಲಿ ಯಾವುದೇ ತರನಾದ ಜನರ ಓಡಾಟ ಇಲ್ಲದೆ ರಸ್ತೆಗಳು ಭಣಗುಡುತ್ತಿದ್ದವು.ಕೊಪ್ಪಳ ನಗರದ ಹೃದಯ ಭಾಗವಾದ ಅಶೋಕ ವೃತ್ತ,