ರಾಜ್ಯದಲ್ಲಿ ಹುಲಿ ಉಗುರಿನ ಬೇಟಿ ಅರಣ್ಯ ಅಧಿಕಾರಿಗಳು ಉಳ್ಳವರನ್ನು ಅಧಿಕಾರದಲ್ಲಿರುವವರನ್ನು ಏನು ಮಾಡದೆ ಅವರಿಂದ ಹುಲಿ ಉಗುರನ್ನು ವಶಕ್ಕೆ ಪಡೆದು ನೋಟಿಸ್ ನೀಡಿ ತೆರಳುತ್ತಿದ್ದಾರೆ. ಆದರೆ ಸಾಮಾನ್ಯ ಜನರಿಗೆ ಯಾವುದೇ ಮುನ್ಸೂಚನೆ ನೋಟಿಸ್ ನೀಡದೆ ಬಂಧಿಸಿ ಅಮಾಯಕರನ್ನು ಜೈಲಿಗೆ ಕಳಿಸುತ್ತಿದ್ದಾರೆ ಅಂತಾ ಕೇಳಿದ್ದಕ್ಕೆ ಯಾವುದೇ ತಾರತಮ್ಯವಿಲ್ಲ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಮುಂದೆ ಎಲ್ಲವು ಸರಿ ಹೋಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹಾರಿಕೆ ಉತ್ತರ ನೀಡಿದ್ದಾರೆ. ಇತ್ತಾ