ಬೆಂಗಳೂರು-ಅಮೃತಹಳ್ಳಿ ಪೊಲೀಸ್ ಠಾಣೆ ಮೇಲೆ ಮಾನವ ಹಕ್ಕುಗಳ ಆಯೋಗದ ಡಿವೈಎಸ್ ಪಿ ಸುಧೀರ್ ಹೆಗ್ಡೆ ನೇತೃತ್ವದ ತಂಡದಿಂದ ದಾಳಿ ಮಾಡಲಾಗಿದೆ.ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಅಧಿಕಾರಿಗಳು ದಾಳಿ ಮಾಡಿದ್ದು,ಆರೋಪಿಯನ್ನು ಅಮೃತಹಳ್ಳಿ ಪೊಲೀಸರು ಆಕ್ರಮವಾಗಿ ಬಂಧನದಲ್ಲಿಟ್ಟಿದ್ದರು.ಯಾಸಿನ್ ಮಹಬೂಬ್ ಖಾನ್ ಎಂಬ ಆರೋಪಿಯನ್ನು ಅಕ್ರಮವಾಗಿ ಠಾಣೆಯಲ್ಲಿ ಇಟ್ಟಿದ್ದರು.ಫೆ.1 ರಿಂದಲೂ ಸುಮಾರು 10 ದಿನಗಳ ಕಾಲ ಪೊಲೀಸರು ಅಕ್ರಮವಾಗಿ ಬಂಧನದಲ್ಲಿ ಇಟ್ಟಿದ್ದರು.ಬಾಂಬೆಯಿಂದ ಆರೋಪಿಯನ್ನು ವಶಕ್ಕೆ ಪಡೆದು ಕರೆತಂದಿದ್ದರು.2023 ರಲ್ಲಿ ಯಾಸಿನ್ ಮಹಬೂಬ್ ಖಾನ್