ಧಾರಾಕಾರ ಮಳೆಯ ಅವಘಡದಿಂದ ಮೂಕ ಪ್ರಾಣಿಯ ಮನಕಲುಕುವ ಘಟನೆ ನಡೆದಿದೆ. ಚರಂಡಿಯಲ್ಲಿ ಕೊಚ್ಚಿ ಹೋಗಿ ಸಾವನ್ನಪಿದ್ದ ನಾಯಿ ಮರಿಗಳಿಗೆ ಅಂತ್ಯ ಸಂಸ್ಕಾರ ಮಾಡಿದ ಪತ್ರಕರ್ತರು ಮಾನವೀಯತೆ ಮೆರೆದಿದ್ದಾರೆ. ಈ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಸುಭಾಷನಗರದಲ್ಲಿ ಕಂಡು ಬಂದಿದ್ದು. ಇನ್ನೂ ತಾಲೂಕಿನಾದ್ಯಂತ ಸುರಿದ ಭಾರಿ ಮಳೆಯಿಂದ, ಮರಿ ನಾಯಿಗಳು ಚರಂಡಿಯಲ್ಲಿ ಕೊಚ್ಚಿಹೋಗಿ ತಾಯಿ ನಾಯಿ ರೋಧಿಸುತ್ತಿದ್ದ ಪ್ರಸಂಗ ನಡೆದಿದೆ.ಈ ವೇಳೆ ನಾಯಿಯ ರೋಧನವನ್ನು ಆಲಿಸಿದ ಪತ್ರಕರ್ತರು ಹಾಗೂ ತೋಟಗಾರಿಕೆ