ಕೋಲಾರ : ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಎರಡು ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಆತಂಕ ಹೊರಹಾಕಿದ್ದಾರೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ಜಿಲ್ಲೆಯ 2 ಕಡೆಗಳಲ್ಲಿ ಮರ್ಯಾದೆಗೇಡು ಹತ್ಯೆಗಳು ನಡೆದಿವೆ.ಇದು ನಮ್ಮೆಲ್ಲರ ಮನ ಕಲುಕಿದೆ. ಸಮಾಜದಲ್ಲಿ ಅಂತರ್ಗತ ಜಾತಿ ವ್ಯವಸ್ಥೆ ಸಾಮಾಜಿಕ ಕಟ್ಟು ಪಾಡುಗಳ ಹೀನ ಮನಸ್ಥಿತಿ ಇಂತಹ ಘಟನೆಗಳು ಪ್ರತಿಫಲಿಸುತ್ತವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಪ್ರಕರಣಗಳಲ್ಲಿ ನಮ್ಮ ಸರ್ಕಾರ