ಕೋಲಾರದ ಚಿಕ್ಕತಿರುಪತಿಯ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ ಮಾಡುತ್ತಿದ್ದು, ಹುಂಡಿ ಎಣಿಕೆ ವೇಳೆ ಭಕ್ತರು ದೇವರಿಗೆ ಬರೆದಿರುವ ವಿಚಿತ್ರ ಪತ್ರವೊಂದು ಪತ್ತೆಯಾಗಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಚಿಕ್ಕತಿರುಪತಿಯ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಾಲಯದ ಹುಂಡಿ ಎಣಿಕೆ ಮಾಡುವಾಗ, ನಿಶ್ಚಿತಾರ್ಥವಾಗಿರುವ ಮದುವೆ ಮುರಿದು ಬೀಳಲಿ ಎಂದು ದೇವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಇನ್ನು ಪತ್ರದಲ್ಲಿ ಮದುವೆಯಾಗಬೇಕಿರುವ ವಧು ಸೇರಿದಂತೆ ಅವರ ಕುಟುಂಬಸ್ಥರ ಐವರ ಹೆಸರುಗಳನ್ನ ಬರೆದು ಇವರಿಗೆ ಶಿಕ್ಷೆ