ಚಾಮರಾಜನಗರ : ಪ್ರಸಿದ್ಧ ಯಾತ್ರಾಸ್ಥಳ ಮಲೆಮಹದೇಶ್ವರ ಸ್ವಾಮಿ ದೇವಾಲಯ ಹುಂಡಿಯಲ್ಲಿ 2.50 ಕೋಟಿ ರೂಪಾಯಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ.ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ ಎಣಿಕೆ ನಡೆಸಲಾಯಿತು. ಈ ವೇಳೆ ಹುಂಡಿಯಲ್ಲಿ 2.50 ಕೋಟಿ ರೂಪಾಯಿಗು ಹೆಚ್ಚು ಹಣ ಸಂಗ್ರಹವಾಗಿದೆ.ತಡರಾತ್ರಿವರೆಗೂ ನಡೆದ ಹುಂಡಿ ಎಣಿಕೆ ನಡೆದಿದ್ದು, 2,50,85,794 ರೂಪಾಯಿ ನಗದು, 122 ಗ್ರಾಂ ಚಿನ್ನ, 2.71 ಕೆ.ಜಿ ಬೆಳ್ಳಿ ಸಂಗ್ರಹವಾಗಿದೆ. ಕಳೆದ 36 ದಿನಗಳ