ಷೇರು ಮಾರುಕಟ್ಟೆ ಹೆಸರಲ್ಲಿ ನೂರಾರು ಕೋಟಿ ರೂ.ಹೂಡಿಕೆ ಮಾಡಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಇಬ್ಬರನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.