ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಸಂಡೇ ಲಾಕ್ ಡೌನ್ ಉಲ್ಲಂಘನೆ ಮಾಡಿಸದವರ ಬೈಕ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಜನರು ಬೆಂಬಲ ನೀಡಿ ಬಹುತೇಕರು ಮನೆಯಲ್ಲೇ ಉಳಿದಿದ್ದರೆ, ವಿನಾಕಾರಣ ಹೊರಗೆ ಬಂದಿದ್ದವರ ವಾಹನಗಳನ್ನು ಪೊಲೀಸರು ಮುಲಾಜಿಲ್ಲದೆ ತಮ್ಮ ವಶಕ್ಕೆ ತೆಗೆದುಕೊಂಡಿದ್ದು, ಮದ್ಯಾಹ್ನದವರೆಗೆ 150 ಕ್ಕೂ ಹೆಚ್ಚು ಬೈಕ್ ಗಳನ್ನು ವಶಪಡಿಕೊಳ್ಳಲಾಗಿತ್ತು.ಲಾಕ್ ಡೌನ್ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ