ಆಂಧ್ದರದಲ್ಲಿ ಗುಲಾಬ್ ಚಂಡಮಾರುತದ ಭೀತಿ ಎದುರಾಗಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಇಂದು ಸಂಜೆ ವೇಳೆಗೆ ಅಂಧ್ರದ ಕಳಿಂಗಪಟ್ಟಣಂನಲ್ಲಿ ಸುಮಾರು70-80 ಕೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ . ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಲ್ಲದೇ ಆಂಧ್ರದಲ್ಲಿ ಇನ್ನೂ ಮೂರ್ನಾಲ್ಕು ದಿನ ಹೆಚ್ಚು ಮಳೆಯಾಗವ ಸಾಧ್ಯತೆ ಇದೆ.. ದಕ್ಷಿಣ ಒಡಿಶಾ ಕರಾವಳಿ ಪ್ರದೇಶಗಳಲ್ಲೂ ಗುಲಾಬ್