ಮುಂದಿನ 24 ಗಂಟೆಗಳಲ್ಲಿ ದೇಶದ ಕರಾವಳಿ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡ ಮಾರುತದ ಪರಿಣಾಮ ಸಮುದ್ರದಲ್ಲಿ ಭಾರಿ ಅಲೆಗಳು ಏಳುವ ಕಾರಣ ಮೀನುಗಾರಿಕೆ ತೆರಳದಂತೆ ಇಲಾಖೆ ಎಚ್ಚರಿಕೆ ನೀಡಿದೆ. ಅಡೆನ್ ಕೊಲ್ಲಿಯಲ್ಲಿ ಕೇಂದ್ರಿಕೃತವಾಗಿರುವ ಸಾಗರ್ ಚಂಡಮಾರುತದ ಕುರಿತಂತೆ ದಕ್ಷಿಣದ ರಾಜ್ಯಗಳು ಹಾಗೂ ಲಕ್ಷದ್ವೀಪದ ಜನತೆಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಇಂದು ತಮಿಳುನಾಡು, ಕೇರಳ,