ಬೆಂಗಳೂರು: ತನ್ನ ಪತ್ನಿಯ ಖಾಸಗಿ ವಿಡಿಯೋಗಳನ್ನು ಸೆರೆಹಿಡಿದು ಪತಿ ಮಹಾಶಯನೊಬ್ಬ ಪತ್ನಿಯ ಬಳಿ 10 ಲಕ್ಷ ರೂ. ಮತ್ತು ವೇತನವನ್ನು ತನಗೆ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿದ ಘಟನೆ ನಡೆದಿದೆ.28 ವರ್ಷದ ಮಹಿಳೆ ಈ ಸಂಬಂಧ ಬಸವನಗುಡಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪತಿ ಸ್ವರೂಪ್ ಎಂಬಾತನ ವಿರುದ್ಧ ದೂರು ನೀಡಿದ್ದು, ಎಫ್ ಐಆರ್ ದಾಖಲಾಗಿದೆ. ಕಳೆದ ವರ್ಷ ನವಂಬರ್ ನಲ್ಲಷ್ಟೇ ಇಬ್ಬರ ಮದುವೆಯಾಗಿತ್ತು.ಹನಿಮೂನ್ ಗೆಂದು ಥೈಲ್ಯಾಂಡ್ ಹೋಗಿದ್ದಾಗ ಪತ್ನಿಯ