ಯುವತಿಯನ್ನು ಪ್ರೀತಿಸಿ ಮದುವೆ ಮಾಡಿಕೊಂಡ ವ್ಯಕ್ತಿಯೊಬ್ಬ 15 ದಿನಗಳಲ್ಲೇ ಯುವತಿಗೆ ಕೈಕೊಟ್ಟು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಕಳೆದ 8 ವರ್ಷಗಳಿಂದ ಚಿಕ್ಕಬಳ್ಳಾಪುರ ನಗರದ ಯುವತಿಯನ್ನು ಪ್ರೀತಿಸುತ್ತಿದ್ದ ಬಾಗೇಪಲ್ಲಿ ತಾಲ್ಲೂಕಿನ ಕಲ್ಲಪಲ್ಲಿ ಗ್ರಾಮದ ವಿನೋದ್ ಕುಮಾರ್ ಮದುವೆ ಮಾಡಿಕೊಂಡ ನಂತರ ಯಲಹಂದಲ್ಲಿ ಮನೆ ಮಾಡಿ ಸಂಸಾರ ಆರಂಭಿಸಿದ್ದರು. ಆದರೆ, 15 ದಿನಗಳ ಬಳಿಕೆ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಪರಾರಿಯಾಗಿದ್ದಾನೆ. ಈಗ ವಿನೋದ ಪೋಷಕರು ಬೇರೆ ಯುವತಿಯೊಂದಿಗೆ ಮದುವೆ