ಬೆಂಗಳೂರು : ಪತಿಯೊಬ್ಬ ಪದೇ ಪದೇ ಫೋನಿನಲ್ಲಿ ಮಾತನಾಡುತ್ತಿದ್ದ ಪತ್ನಿಯ ಗಂಟಲು ಸೀಳಿ ಕೊಲೆ ಮಾಡಿದ ಘಟನೆ ಬೆಂಗಳೂರು ನಗರದ ತಾವರೆಕೆರೆ ಪ್ರದೇಶದಲ್ಲಿ ನಡೆದಿದೆ. ಆರೋಪಿ ಹಾಗೂ ಸಂತ್ರಸ್ತೆ 7 ವರ್ಷಗಳ ಹಿಂದೆ ಪ್ರೇಮ ವಿವಾಹವಾಗಿದ್ದು ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿ ಯಾವಾಗಲೂ ಪೋನಿನಲ್ಲಿ ಮಾತನಾಡುತ್ತಿದ್ದಳು. ಇದರಿಂದ ಆತ ಆಕೆಗೆ ವಿವಾಹೇತರ ಸಂಬಂಧವಿದೆ ಎಂಬ ಅನುಮಾನವಿತ್ತು. ಹಾಗಾಗಿ ಪೋನಿನಲ್ಲಿ ನಿರಂತರವಾಗಿ ಮಾತನಾಡುತ್ತಿದ್ದ ಪತ್ನಿಯ ವರ್ತನೆಯಿಂದ ಕೋಪಗೊಂಡ ಆತ ಚಾಕುವಿನಿಂದ ಆಕೆಯ