ಬೆಂಗಳೂರು : ಕಾಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ 23 ವರ್ಷದ ಮಹಿಳೆಯೊಬ್ಬಳು ಪತಿ ತನ್ನ ಖಾಸಗಿ ಫೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾಳೆ. ಸಂತ್ರಸ್ತೆ ಹಾಗೂ ಆರೋಪಿಗಳಿಗೆ ಇಬ್ಬರು ಮಕ್ಕಳಿದ್ದಾರೆ. ಸಂತ್ರಸ್ತೆ ಪತಿಯಿಂದ 3 ವರ್ಷದ ಹಿಂದೆ ಬೇರ್ಪಟ್ಟಿದ್ದಳು. ಅವರ ಡಿವೋರ್ಸ್ ಪ್ರಕರಣ ಕೋರ್ಟ್ ನಲ್ಲಿ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಕೇಸ್ ವಾಪಾಸ್ ಪಡೆಯುವಂತೆ ಒತ್ತಾಯಿಸುತ್ತಿದ್ದ. ಇದಕ್ಕೆ ಆಕೆ ಒಪ್ಪದ ಕಾರಣ ಆತ