ಮೌಲಾನಾ ನೊಮಾನ್ ಸಿದ್ಧಿಕಿ (34) ಎಂಬಾತ ನನ್ನ ಗಂಡನ ಮುಂದೆಯೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೀಡಿತ ಮಹಿಳೆ ದೂರು ದಾಖಲಿಸಿದ್ದಾಳೆ. ಇಸ್ಲಾಂ ಮದರಸಾದ ಬೋಧಕನೊಬ್ಬ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆಯೊಬ್ಬಳು ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಸಿದ್ಧಿಕಿ ವಿರುದ್ಧ ಐಪಿಸಿ ಸೆಕ್ಸನ್ 376, 506, 324 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆತನಿಗೆ ಸಹಾಯ ಮಾಡಿದ ಆರೋಪದ ಮೇಲೆ ಪೀಡಿತಳ