ಪತ್ನಿ ಹಾಗೂ ಮಗುವನ್ನ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಎಸ್ ಕೆ ರಾಜು(28) ಬಂಧಿತ ಆರೋಪಿಯಾಗಿದ್ದಾನೆ. ಜ. 20ನೇ ತಾರೀಖಿನಂದು ಪತ್ನಿ ಸುಷ್ಮಾ( 25 ) ಹಾಗೂ ಮೂರು ತಿಂಗಳ ಗಂಡು ಮಗುವನ್ನ ರಾಜು ಕೊಲೆ ಮಾಡಿದ್ದ. ಬಿಡದಿ ಹೋಬಳಿಯ ಹೆಜ್ಜಾಲ- ಮುತ್ತುರಾಯನಪುರ ರಸ್ತೆಯ ಕುಂಬಳಗೂಡು ಅರಣ್ಯ ಪ್ರದೇಶದ ನೀಲಗಿರಿ ತೋಪಿನಲ್ಲಿ ಮೃತದೇಹಗಳು ಪತ್ತೆಯಾಗಿದ್ದವು. ಹೆಂಡತಿಯ ಅತಿಯಾದ ಫೇಸ್ಬುಕ್ ಮೋಹವೇ ಕೊಲೆಗೆ ಕಾರಣ ಎನ್ನಲಾಗಿದೆ.ಸುಷ್ಮಾ ಹಾಗೂ ರಾಜುಗೆ