ಮೈಸೂರು: 32 ವರ್ಷ ವಯಸ್ಸಿನ ಪತ್ನಿ ಶಕುಂತಲಾ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಪತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ವರದಿಯಾಗಿದೆ.