ರಾಮನಗರ: ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಕಾರಣಕ್ಕೆ 28 ವರ್ಷದ ಯುವಕನನ್ನು ಪತಿ ಕೊಲೆ ಮಾಡಿರುವ ಘಟನೆ ಇಲ್ಲಿ ನಡೆದಿದೆ.