ಚಾಮರಾಜನಗರ: ಪತ್ನಿಗೆ ಅನೈತಿಕ ಸಂಬಂಧವಿದೆಯೆಂಬ ಅನುಮಾನದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಪತಿ ಆಕೆಯನ್ನು ಕೊಲೆ ಮಾಡಿದ ಘಟನೆ ನಡೆದಿದೆ.ವೃತ್ತಿಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆಗಿರುವ ಪತಿ ಕಿಶೋರ್ ಹೊಸಕೋಟೆಯಲ್ಲಿರುವ ಪತ್ನಿಯ ತವರು ಮನೆಗೆ ತೆರಳಿ ಈ ಕೃತ್ಯವೆಸಗಿದ್ದಾನೆ. ದಾರಿ ಮಧ್ಯೆ ಪತ್ನಿಗೆ ಸುಮಾರು 150 ಬಾರಿ ಕರೆ ಮಾಡಿದ್ದಾನೆ. ಆದರೆ ಪತ್ನಿ ಇದಕ್ಕೆ ಉತ್ತರಿಸಿರಲಿಲ್ಲ.ವಿಪರ್ಯಾಸವೆಂದರೆ ಹೆಂಡತಿಗೆ 11 ದಿನಗಳ ಹಿಂದಷ್ಟೇ ಹೆರಿಗೆಯಾಗಿತ್ತು. ದಂಪತಿಗೆ ನವಜಾತ ಗಂಡುಮಗುವಾಗಿತ್ತು. ಪತ್ನಿಯ ತವರು ಮನೆಗೆ ಬಂದ