ಬೆಂಗಳೂರು: ಊರಿನ ಸಹವಾಸ ಬೇಡ, ಬೆಂಗಳೂರಿಗೆ ಹೋಗಿ ಸೆಟ್ಲ್ ಆಗೋಣ ಎಂದು ಹಠ ಹಿಡಿಯುತ್ತಿದ್ದ ಪತ್ನಿಯ ಕತ್ತು ಹಿಸುಕಿ ಪತಿ ಕೊಲೆ ಮಾಡಿದ ಘಟನೆ ಕಡೂರು ತಾಲೂಕಿನಲ್ಲಿ ನಡೆದಿದೆ.ಬೆಂಗಳೂರಿಗೆ ಹೋಗುವ ವಿಚಾರದಲ್ಲಿ ಪತಿ ಮಹೇಶ್ ನಾಯ್ಕ್ ಮತ್ತು ಪತ್ನಿ ಜಯೋತಿ ಬಾಯಿ ನಡುವೆ ವಾಗ್ವಾದ ನಡೆದಿದ್ದು, ಇದು ತಾರಕಕ್ಕೇರಿ ಪತಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಇಬ್ಬರೂ ಬೆಂಗಳೂರಿನಲ್ಲೇ ನೆಲೆಸಿದ್ದಾರೆ. ಆದರೆ ದೀಪಾವಳಿ ಹಬ್ಬಕ್ಕೆಂದು ಊರಿಗೆ ತೆರಳಿದ್ದ