ರಾಮನಗರ : ಗಲಾಟೆ ಮಾಡಿಕೊಂಡು ಅಕ್ಕನ ಮನೆಗೆ ಬಂದಿದ್ದ ಪತ್ನಿಯನ್ನು ನಡುರಸ್ತೆಯಲ್ಲೇ ಪತಿ ಹತ್ಯೆಗೈದಿರುವ ಘಟನೆ ಅರಳಿಮರದೊಡ್ಡಿ ಗ್ರಾಮದಲ್ಲಿ ನಡೆದಿದೆ.ರಾಮನಗರ ತಾಲೂಕಿನ ಅರಳಿಮರದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಗಳಗೌರಿ ಕೊಲೆಯಾದ ಮಹಿಳೆ. ಆರೋಪಿ ಸತೀಶ್ ಪರಾರಿಯಾಗಿದ್ದಾನೆ.ಆನಮಾನಹಳ್ಳಿ ನಿವಾಸಿ ಪತಿ ಸತೀಶ್ ಜೊತೆ ಕಳೆದ ಒಂದು ವಾರದ ಹಿಂದೆ ಮಂಗಳಗೌರಿ ಗಲಾಟೆ ಮಾಡಿಕೊಂಡು ಅಕ್ಕನ ಮನೆಗೆ ಬಂದಿದ್ದರು. ನಂತರ ಮಂಗಳಗೌರಿ ರಾಮನಗರ ಮಧುರಾ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ರಾತ್ರಿ