ಬೆಂಗಳೂರು : ಪತಿ ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸುವಾಗ ವಿಚಿತ್ರ ಹಾಗೂ ಕ್ರೂರವಾಗಿ ವರ್ತಿಸುತ್ತಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಕಾಡುಗೊಂಡನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 21 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಈಕೆಯ ಪತಿ ದೇವರಾಜ್ ಎಂಬಾತನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮೂರು ತಿಂಗಳ ಹಿಂದೆಯಷ್ಟೇ ದೇವರಾಜ್ ಜತೆಗೆ ವಿವಾಹವಾಗಿದ್ದು, ಮೊದಲ ರಾತ್ರಿಯಿಂದಲೂ ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸುವಾಗ ದೇವರಾಜ್ ವಿಚಿತ್ರ ಹಾಗೂ ಕ್ರೂರವಾಗಿ ವರ್ತಿಸುತ್ತಿದ್ದರು.