ಪತ್ನಿಯ ಆ ಕೆಟ್ಟ ಘಟನೆಗೆ ಕಾರಣವಾಗಿದ್ದವರ ವಿರುದ್ಧ ನಡೆದ ಹೋರಾಟದಲ್ಲಿ ಪತಿಯೊಬ್ಬ ಜಯ ಗಳಿಸಿದ್ದಾರೆ. ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ತನ್ನ ಪತ್ನಿಯ ಸಾವಿಗೆ ಕಾರಣರಾಗಿದ್ದ ಧಾರವಾಡ ಜಿಲ್ಲಾಸ್ಪತ್ರೆಯ ಸಿಬ್ಬಂದಿ ವಿರುದ್ಧ ಹೋರಾಟ ನಡೆಸಿದ ಪತಿಗೆ ಕೊನೆಗೂ ಜಯ ಸಿಕ್ಕಿದೆ.ಕಳೆದ ಒಂದು ವರ್ಷದ ಹಿಂದೆ ಕರ್ತವ್ಯ ಲೋಪ ಎಸಗಿ ಮಹಿಳೆಯೊಬ್ಬರ ಸಾವಿಗೆ ಕಾರಣರಾಗಿದ್ದ ನಾಲ್ಕು ಜನ ಜಿಲ್ಲಾ ಆಸ್ಪತ್ರೆ ಸಿಬ್ಬಂದಿಯನ್ನ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಅಮಾನತು