ಬೆಂಗಳೂರು : ಪತಿರಾಯನೊಬ್ಬ ಕಟ್ಟಿಕೊಂಡ ಹೆಂಡ್ತಿಯ ನಗ್ನಚಿತ್ರಗಳನ್ನ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಾನೆ.ಅಚ್ಚರಿ ಅನ್ನಿಸಿದರೂ ಸತ್ಯ. ಜ್ಯೂಸ್ನಲ್ಲಿ ಮತ್ತು ಬರುವ ಔಷಧಿ ಬೆರೆಸಿ ಪತ್ನಿಗೆ ಪ್ರಜ್ಞೆ ತಪ್ಪಿಸಿ ಆಕೆಯ ನಗ್ನಚಿತ್ರ ಸೆರೆಹಿಡಿದು ಸ್ನೇಹಿತರಿಗೆ ಕಳುಹಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆ ಸಂಬಂಧ ಕನಕಪುರ ರಸ್ತೆಯ ನಿವಾಸಿ ಮಹಿಳೆ (30) ದೂರಿನ ಆಧಾರದ ಮೇಲೆ ಪತಿ ವೆಂಕಟಸ್ವಾಮಿ ಎಂಬಾತನ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೂರುದಾರ ಮಹಿಳೆ 2013ರಲ್ಲಿ ಮೊದಲ ಪತಿಗೆ ವಿಚ್ಛೇದನ ನೀಡಿದ್ದು,